ನಾಭಿರಾಜ ಇಂದ್ರ

Update: 2018-04-04 17:29 GMT

ಮೂಡುಬಿದಿರೆ, ಎ.4: ಇಲ್ಲಿನ ಜೈನಮಠದ ಪಟ್ಟದ ಪುರೋಹಿತ ನಾಭಿರಾಜ ಇಂದ್ರ (87) ಅಲ್ಪಕಾಲದ ಅಸೌಖ್ಯದಿಂದ ಎ. 4ರಂದು ಸ್ವಗೃಹದಲ್ಲಿ ನಿಧನರಾದರು.

ಜೈನಮಠದಲ್ಲಿ ಕಳೆದ ನಾಲ್ಕು ದಶಕಗಳಿಂದ ಅವರು ಅರ್ಚಕರಾಗಿ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ, ಮೂವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ