ಶಂಕರ್ ಶೆಟ್ಟಿಗಾರ್

Update: 2018-04-06 17:00 GMT

ಉಡುಪಿ, ಎ.6: ಉದ್ಯಮಿ, ಮಣಿಪಾಲ ಲಕ್ಷ್ಮೀಂದ್ರ ನಗರ ನಿವಾಸಿ ಶಂಕರ್ ಶೆಟ್ಟಿಗಾರ್ (69) ಅಲ್ಪಕಾಲದ ಅಸೌಖ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾಗಿದ್ದಾರೆ.

ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಮೃತರ ಅಂತ್ಯಸಂಸ್ಕಾರ ನಾಳೆ ಬೆಳಗ್ಗೆ 10 ಗಂಟೆಗೆ ನಡೆಯಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ