×
Ad

ಉಡುಪಿ: ಪ್ರಚಾರ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಕಾಂಚನ್

Update: 2018-04-09 20:10 IST

ಉಡುಪಿ, ಎ.9: ಉಡುಪಿ ನಗರಸಭಾ ಸದಸ್ಯರು, ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರೂ ಆಗಿರುವ ರಮೇಶ್ ಕಾಂಚನ್ ಅವರನ್ನು ಉಡುಪಿ ಜಿಲ್ಲಾ ಪ್ರಚಾರ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.

ರಾಜ್ಯ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಈ ನೇಮಕ ಮಾಡಿದ್ದಾರೆ ಎಂದು ಜಿಲ್ಲಾ ಪ್ರಚಾರ ಸಮಿತಿಯ ಅಧ್ಯಕ್ಷ ದಿನೇಶ್ ಪುತ್ರನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News