×
Ad

ಬಂಟ್ವಾಳ: ಪಕ್ಷೇತರದಿಂದ ಕಾಂಗ್ರೆಸ್‌ಗೆ ಸೇರ್ಪಡೆ

Update: 2018-04-10 23:10 IST

ಬಂಟ್ವಾಳ, ಎ. 10:ನರಿಕೊಂಬು ನಾಯಿಲದ ಪಕ್ಷೇತರ ಸದಸ್ಯ ದಾಮೋದರ ಕುಲಾಲ್ ಮಂಗಳವಾರ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ಬಾಸ್ ಅಲಿ, ಚಂದ್ರಪ್ರಕಾಶ್ ಶೆಟ್ಟಿ, ಪ್ರಶಾಂತ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News