×
Ad

ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

Update: 2018-04-12 22:09 IST

ಮಂಗಳೂರು, ಎ.12: ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಎ.ಜೆ. ಆಸ್ಪತ್ರೆಯ ಸಹಯೋಗದಲ್ಲಿ ಪತ್ರಕರ್ತರಿಗಾಗಿ ಉಚಿತ ಸಮಗ್ರ ಆರೋಗ್ಯ ತಪಾಸಣಾ ಶಿಬಿರವನ್ನು ಎ.ಜೆ. ಆಸ್ಪತ್ರೆಯಲ್ಲಿ ಆಯೋಜಿಸಲಾಗಿದೆ.

ದ.ಕ.ಜಿಲ್ಲೆಯಲ್ಲಿ ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳಲ್ಲಿ ಸೇವೆ ಸಲ್ಲಿಸುತ್ತಿರುವ ಆಸಕ್ತ ಪತ್ರಕರ್ತರು ತಮ್ಮ ಹೆಸರನ್ನು ಪ್ರೆಸ್‌ಕ್ಲಬ್‌ನಲ್ಲಿ ಎ.17ರ ಮೊದಲು ನೋಂದಾಯಿಸಬಹುದಾಗಿದೆ ದೂ.(ಸಂ: 0824-2450111)ಎಂದು ಪ್ರಧಾನ ಕಾರ್ಯದರ್ಶಿ ಇಬ್ರಾಹೀಂ ಅಡ್ಕಸ್ಥಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News