×
Ad

ಬಾಲಕಿಯ ಸಮೂಹಿಕ ಅತ್ಯಾಚಾರ, ಕೊಲೆ: ಎನ್‌ಎಸ್‌ಯುಐ ಪ್ರತಿಭಟನೆ

Update: 2018-04-13 23:22 IST

ಮಂಗಳೂರು, ಎ. 13: ಕಥುವಾದಲ್ಲಿ ಬಾಲಕಿ ಆಸಿಫಾ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ, ಕೊಲೆ ಖಂಡಿಸಿ ಹಾಗೂ ನ್ಯಾಯಕ್ಕಾಗಿ ಆಗ್ರಹಿಸಿ ಎನ್‌ಎಸ್‌ಯುಐ ಕಾರ್ಯಕರ್ತರು ಶುಕ್ರವಾರ ಸಂಜೆ ಮಂಗಳೂರು ಮಹಾನಗರ ಪಾಲಿಕೆಯ ಮುಂಭಾಗದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News