ಪಂಜರದಲ್ಲಿ ಸಂವಿಧಾನ ಶಿಲ್ಪಿ..!

Update: 2018-04-13 18:19 GMT

ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆಗಳಿಗೆ ಹಾನಿ ಮಾಡುವ ಕೃತ್ಯಗಳು ಹಾಗೂ ಪ್ರತಿಮೆಗೆ ಕೇಸರಿ ಬಣ್ಣ ಬಳಿಯುವ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಬದೌನ್‌ನಲ್ಲಿ ಅಂಬೇಡ್ಕರ್ ಪ್ರತಿಮೆಯನ್ನು ಲೋಹದ ಪಂಜರದೊಳಗಿಡಲಾಗಿದ್ದು ಅದನ್ನು ಕಾಯಲು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor