ಶ್ರೀರಾಮುಲುಗೆ ಪೊರಕೆ ಸ್ವಾಗತ..!

Update: 2018-04-13 18:21 GMT

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀರಾಮುಲುಗೆ ಟಿಕೆಟ್ ನೀಡಿದ್ದರಿಂದ ಅಸಮಾಧಾನಗೊಂಡಿರುವ ಹಾಲಿ ಬಿಜೆಪಿ ಶಾಸಕ ತಿಪ್ಪೇಸ್ವಾಮಿ ಬೆಂಬಲಿಗರು ಶ್ರೀರಾಮುಲು ಕಾರಿಗೆ ಚಪ್ಪಲಿ-ಕಲ್ಲು ತೂರಾಟ ನಡೆಸಿ ಆಕ್ರೋಶ ಹೊರಹಾಕಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor