ಚೋಪ್ರಾ, ಬಾತ್ರಾಗೆ ಐತಿಹಾಸಿಕ ಚಿನ್ನ

Update: 2018-04-14 18:12 GMT

ಗೋಲ್ಡ್‌ಕೋಸ್ಟ್‌ನಲ್ಲಿ ಕಾಮನ್‌ವೆಲ್ತ್ ಗೇಮ್ಸ್‌ನ 10ನೇ ದಿನವಾದ ಶನಿವಾರ ಭಾರತದ ಯುವ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಹಾಗೂ ಟೇಬಲ್ ಟೆನಿಸ್ ಆಟಗಾರ್ತಿ ಮಣಿಕಾ ಬಾತ್ರಾ ಚೊಚ್ಚಲ ಚಿನ್ನದ ಪದಕ ಜಯಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor