ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಾರ್ಮಿಕ ಘಟಕ: ಅಧ್ಯಕ್ಷರಾಗಿ ಸೀತಾರಾಮ ಶೆಟ್ಟಿ ಕಾಂತಾಡಿಗುತ್ತು

Update: 2018-04-17 11:45 GMT

ಬಂಟ್ವಾಳ, ಎ. 17: ದ.ಕ.ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷರಾಗಿ ಸೀತಾರಾಮ ಶೆಟ್ಟಿ ಕಾಂತಾಡಿಗುತ್ತು ಅವರನ್ನು ನೇಮಕಮಾಡಲಾಗಿದೆ ಎಂದು ಕಾಂಗ್ರೆಸ್ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News