×
Ad

ದ.ಕ.ಜಿಲ್ಲೆ: 1ನಾಮಪತ್ರ ಸಲ್ಲಿಕೆ

Update: 2018-04-17 18:51 IST

ಮಂಗಳೂರು, ಎ.17: ರಾಜ್ಯ ವಿಧಾನಸಭಾ ಚುನಾವಣೆಗೆ ದ.ಕ. ಜಿಲ್ಲೆಯ 8 ವಿಧಾನಸಭಾ ಕ್ಷೇತ್ರದಲ್ಲಿ ಮಂಗಳವಾರ ಅಧಿಸೂಚನೆ ಹೊರಡಿಸಲಾಗಿದ್ದು, ನಾಮಪತ್ರ ಸಲ್ಲಿಕೆ ಆರಂಭಗೊಂಡಿದೆ.

ಮಂಗಳವಾರ ಬಂಟ್ವಾಳ ವಿಧಾನಸಭಾ ಕ್ಷೇತ್ರದಿಂದ ಜೆಡಿಯು ಅಭ್ಯರ್ಥಿ ಬಾಲಕೃಷ್ಣ ಪೂಜಾರಿ ನಾಮಪತ್ರ ಸಲ್ಲಿಸಿದ್ದಾರೆ. ಎ.24ರೊಳಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಬಹುದಾಗಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News