×
Ad

ಎ. 19: ‘ಫಾಹಿಮಾ’ ಇಂಟರ್ ನ್ಯಾಷನಲ್ ಟೂರ್ಸ್‌ ಆ್ಯಂಡ್ ಟ್ರಾವೆಲ್ಸ್ ಉದ್ಘಾಟನೆ

Update: 2018-04-18 22:21 IST

ಮಂಗಳೂರು, ಎ. 18: ಉಳ್ಳಾಲ ಮಾಸ್ತಿಕಟ್ಟೆಯಲ್ಲಿರುವ ಬಾಬಾ ಲಾಡ್ಜಿಂಗ್ ಕಾಂಪ್ಲೆಕ್ಸ್‌ನಲ್ಲಿ ನೂತನ ‘ಫಾಹಿಮಾ’ ಇಂಟರ್ ನ್ಯಾಷನಲ್ ಟೂರ್ಸ್‌ ಆ್ಯಂಡ್ ಟ್ರಾವೆಲ್ಸ್ ಎ. 19ರಂದು ಸಂಜೆ 7 ಗಂಟೆಗೆ ಉದ್ಘಾಟನೆಗೊಳ್ಳಲಿದೆ.

ಅಸ್ಸಯ್ಯಿದ್ ಅಬ್ದುರ್ರಹ್ಮಾನ್ ಇಂಬಿಚ್ಚಿಕೋಯ ತಂಙಳ್ ಬಾಯಾರ್ ಅವರು ನೂತನ ಟ್ರಾವೆಲ್ಸ್ ಕಚೇರಿಯನ್ನು ಉದ್ಘಾಟಿಸಲಿದ್ದಾರ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News