×
Ad

ಬಂಟ್ವಾಳದಲ್ಲಿ ರಾಜೇಶ್ ನಾಯಕ್ ನಾಮಪತ್ರ ಸಲ್ಲಿಕೆ

Update: 2018-04-20 16:41 IST

ಬಂಟ್ವಾಳ,  ಎ. 20:  ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು ಶುಕ್ರವಾರ ನಾಮಪತ್ರ ಸಲ್ಲಿಸಿದರು.

ಇಂದು ಬೆಳಗ್ಗೆ ಪೊಳಲಿ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಅಲ್ಲಿಂದ ಕಾರ್ಯಕರ್ತರೊಂದಿಗೆ ಕಾಲ್ನಡಿಗೆ ಜಾಥಾ ನಡೆಸಿದರು.

ಈ ಸಂದರ್ಭದಲ್ಲಿ ನಳಿನ್ ಕುಮಾರ್ ಕಟೀಲು, ಕ್ಯಾ. ಗಣೇಶ್ ಕಾರ್ಣಿಕ್,  ಸುಲೋಚನಾ ಜಿ.ಕೆ.ಭಟ್, ಜಿ.ಆನಂದ, ಸುಗುನಾ ಕಿಣಿ, ಮೋನಪ್ಪ ಭಂಡಾರಿ, ಪದ್ಮನಾಭ ಕೊಟ್ಟಾರಿ, ಜಿತೇಂದ್ರ ಕೊಟ್ಟಾರಿ, ತುಂಗಪ್ಪ ಬಂಗೇರ, ಕಮಲಾಕ್ಷಿ ಕೆ.ಪೂಜಾರಿ, ರಾಮ್ದಾಸ್, ದೇವದಾಸ್ ಶೆಟ್ಟಿ, ಮೋನಪ್ಪ ದೇವಸ್ಯ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News