ಮಂಗಳೂರು: ಪೂಜಾರಿಯನ್ನು ಭೇಟಿಯಾದ ಶಾಸಕ ಬಾವಾ, ಲೋಬೊ

Update: 2018-04-20 18:03 GMT

ಮಂಗಳೂರು, ಎ. 20: ಹಿರಿಯ ಕಾಂಗ್ರೆಸ್ ಮುಖಂಡ ಬಿ.ಜನಾರ್ಧನ ಪೂಜಾರಿ ಅವರನ್ನು ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎ. ಮೊಯ್ದಿನ್ ಬಾವ ಮತ್ತು ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ಜೆ.ಆರ್.ಲೋಬೊ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News