ಘಟಾನುಘಟಿಗಳಿಂದ ನಾಮಪತ್ರ ಸಲ್ಲಿಕೆ

Update: 2018-04-20 18:17 GMT

ರಾಜ್ಯ ವಿಧಾನಸಭಾ ಚುನಾವಣಾ ಕಣ ರಂಗೇರುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ, ಜಿ.ಟಿ. ದೇವೇಗೌಡ, ರಾಮಲಿಂಗಾರೆಡ್ಡಿ, ರೋಷನ್‌ಬೇಗ್, ಆರ್.ವಿ. ದೇಶಪಾಂಡೆ, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿದಂತೆ ಹಲವು ಘಟಾನುಘಟಿಗಳು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor