×
Ad

ಮತದಾನ ಜಾಗೃತಿಗಾಗಿ ಎ.22ರಂದು ಸೈಕಲ್ ಜಾಥಾ

Update: 2018-04-21 22:05 IST

ಉಡುಪಿ, ಎ.21: ಉಡುಪಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನ ಕುರಿತು ಜಾಗೃತಿ ಮೂಡಿಸಲು ಎ.22ರಂದು ಬೆಳಗ್ಗೆ 6.45ಕ್ಕೆ ಕಲ್ಯಾಣಪುರದ ನೇಜಾರು ಕ್ರೀಡಾಂಗಣದಿಂದ ಉಡುಪಿ ಅಜ್ಜರಕಾಡು ಕ್ರೀಡಾಂಗಣದವರೆಗೆ ಸೈಕಲ್ ಜಾಥಾವನ್ನು ಆಯೋಜಿಸಲಾಗಿದೆ.

ಈ ಜಾಥಾವನ್ನು ಎಸ್ಪಿ ಲಕ್ಷ್ಮಣ ನಿಂಬರ್ಗಿ ಉದ್ಘಾಟಿಸಲಿದ್ದು, ಬೆಳಗ್ಗೆ 9.30ಕ್ಕೆ ಅಜ್ಜರಕಾಡು ಕ್ರೀಡಾಂಗಣದಲ್ಲಿ ಸಮಾರೋಪ ಕಾರ್ಯಕ್ರಮ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ಶಿವಾನಂ ಕಾಪಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News