×
Ad

ಸಾರಿಗೆ ಸಂಚಾರ ರದ್ದು

Update: 2018-04-21 22:06 IST

ಉಡುಪಿ, ಎ.21: ಆಡಳಿತಾತ್ಮಕ ಕಾರಣಗಳಿಗಾಗಿ ಎ.22ರಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ಕೆಲವು ಸಾರಿಗೆಗಳನ್ನು ಹಿಂಪಡೆದು ರದ್ದುಗೊಳಿಸಲಾಗಿದೆ.

ಆದುದರಿಂದ ಪ್ರಸ್ತುತ ಕಾರ್ಯಾಚರಣೆಯಲ್ಲಿರುವ ಸಾರಿಗೆಗಳನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳುವಂತೆ ಹಾಗೂ ಸಹಕರಿಸುವಂತೆ ಕೆಎಸ್ ಆರ್‌ಟಿಸಿ ಮಂಗಳೂರು. ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News