ಮಂಗಳೂರು ಉತ್ತರ ಕ್ಷೇತ್ರ: ಕಾಂಗ್ರೆಸ್ ಅಭ್ಯರ್ಥಿ ಮೊಯ್ದಿನ್ ಬಾವ ನಾಮಪತ್ರ ಸಲ್ಲಿಕೆ

Update: 2018-04-23 09:02 GMT

ಮಂಗಳೂರು, ಎ. 23: ಮಂಗಳೂರು ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮೊಯ್ದಿನ್ ಬಾವ ಅವರು ಸೋಮವಾರ ನಾಮಪತ್ರ ಸಲ್ಲಿಸಿದರು.

ಬೆಂಬಲಿಗರೊಂದಿಗೆ ಲೇಡಿಹಿಲ್ ವೃತ್ತದಿಂದ ಆಗಮಿಸಿದ ಮೊಯ್ದಿನ್ ಬಾವ ಮಂಗಳೂರು ಮಹಾನಗರ ಪಾಲಿಕೆಗೆ ಸೈಕಲ್ ನಲ್ಲಿ ಬಂದು ನಾಮಪತ್ರ ಸಲ್ಲಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News