ಮಂಗಳೂರು ದಕ್ಷಿಣ ಕ್ಷೇತ್ರ: ಕಾಂಗ್ರೆಸ್ ಅಭ್ಯರ್ಥಿಯಾಗಿ ಜೆ.ಆರ್ ಲೋಬೊ ನಾಮಪತ್ರ ಸಲ್ಲಿಕೆ

Update: 2018-04-23 07:37 GMT

ಮಂಗಳೂರು, ಎ. 23: ಮಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಜೆ.ಆರ್ ಲೋಬೊ ಅವರು ಸೋಮವಾರ ನಾಮಪತ್ರ ಸಲ್ಲಿಸಿದರು.

ಕುದ್ರೋಳಿ ದೇವಸ್ಥಾನದಿಂದ ಮೆರವಣಿಗೆಯಲ್ಲಿ ಬಂದ ಜೆ.ಆರ್ ಲೋಬೊ ಅವರು ಮಂಗಳೂರು ಮಹಾನಗರ ಪಾಲಿಕೆಯಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News