ಸಾಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಾಗೋಡು ತಿಮ್ಮಪ್ಪ ನಾಮಪತ್ರ ಸಲ್ಲಿಕೆ

Update: 2018-04-23 08:12 GMT

ಸಾಗರ, ಎ. 23: ಸಾಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಇಲ್ಲಿನ ಉಪವಿಭಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಹಾಗು ಇತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News