ಉ.ಪ್ರ: ಅತ್ಯಾಚಾರ ಯತ್ನವನ್ನು ವಿರೋಧಿಸಿದ ಮಹಿಳೆಗೆ ಹಲ್ಲೆ

Update: 2018-04-23 15:26 GMT

ಮುಝಫ್ಫರನಗರ,,ಎ.23: ತನ್ನ ಮೇಲಿನ ಅತ್ಯಾಚಾರ ಪ್ರಯತ್ನವನ್ನು ವಿರೋಧಿಸಿದ ಮಹಿಳೆಗೆ ಮೂವರು ದುಷ್ಕರ್ಮಿಗಳು ಕಬ್ಬಿಣದ ಸರಳಿನಿಂದ ಹಲ್ಲೆ ನಡೆಸಿದ ಘಟನೆ ಇಲ್ಲಿಗೆ ಸಮೀಪದ ಗ್ರಾಮವೊಂದರಲ್ಲಿ ರವಿವಾರ ನಡೆದಿದ್ದು,ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳು ಪರಾರಿಯಾಗಿದ್ದಾರೆ.

ಘಟನೆ ನಡೆದಾಗ ಮಹಿಳೆ ಮನೆಯಲ್ಲಿ ಒಂಟಿಯಾಗಿದ್ದು,ಆಕೆಯ ಪತಿ ಹೊರಗಡೆ ತೆರಳಿದ್ದ ಎಂದು ಪೊಲೀಸರು ಸೋಮವಾರ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News