ಮೂಡುಬಿದಿರೆ: ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ನಾಮಪತ್ರ ಸಲ್ಲಿಕೆ

Update: 2018-04-23 17:14 GMT

ಮೂಡುಬಿದಿರೆ, ಎ.23: ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಅವರು ಸೋಮವಾರ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.

ಪಕ್ಷದ ಕ್ಷೇತ್ರಾಧ್ಯಕ್ಷ ಈಶ್ವರ ಕಟೀಲ್, ಪ್ರಧಾನ ಕಾರ್ಯದರ್ಶಿ ಸುದರ್ಶನ ಎಂ, ಜಿಲ್ಲಾ ವಕ್ತಾರ ಕೆ.ಕೃಷ್ಣರಾಜ ಹೆಗ್ಡೆ, ನಾಯಕರಾದ ಕೆ.ಆರ್. ಪಂಡಿತ್ ಮತ್ತು ಮೇಘನಾಥ ಶೆಟ್ಟಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News