ಎ.27ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಬಿಡುಗಡೆ

Update: 2018-04-24 11:11 GMT

ಬೆಂಗಳೂರು, ಎ.24: ರಾಜ್ಯ ವಿಧಾನಸಭೆಯ ಚುನಾವಣೆಗೆ ಸಂಬಂಧಿಸಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಎ.27ರಂದು ಬಿಡುಗಡೆಗೊಳ್ಳಲಿದೆ.

ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸುವರು.

ರಾಜ್ಯದ ನಾಲ್ಕು ವಿಭಾಗಗಳಿಗೆ ರೂಪಿಸಲಾದ  ಪ್ರಣಾಳಿಕೆಯನ್ನು ಏಕಕಾಲದಲ್ಲಿ ಬಿಡುಗಡೆಗೊಳಿಸಲಾಗುವುದು ಎಂದು ಪಕ್ಷದ ಮೂಲಗಳು  ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News