ಡಾ.ರಾಜ್ ಹುಟ್ಟುಹಬ್ಬ...

Update: 2018-04-24 18:18 GMT

ಕನ್ನಡ ಚಿತ್ರರಂಗದ ಮೇರುನಟ, ದಿವಂಗತ ಡಾ.ರಾಜ್‌ಕುಮಾರ್ ಅವರ 89ನೆ ಹುಟ್ಟುಹಬ್ಬವನ್ನು ನಗರದ ಕಂಠೀರವ ಸ್ಟುಡಿಯೋದಲ್ಲಿ ನಟ ಶಿವರಾಜ್‌ಕುಮಾರ್, ಫೀಲ್ಮ್ ಚೆಂಬರ್ ಅಧ್ಯಕ್ಷ ಸಾರಾ ಗೋವಿಂದು ಹಾಗೂ ಸಾವಿರಾರು ಅಭಿಮಾನಿಗಳು ಸಮಾಧಿಗೆ ಪೂಜೆ ಹಾಗೂ ಪುಷ್ಪ ನಮನ ಸಲ್ಲಿಸಿ ಆಚರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor