×
Ad

​ಉಪರಾಷ್ಟ್ರಪತಿಯ ಪ್ರವಾಸದಲ್ಲಿ ಬದಲಾವಣೆ

Update: 2018-04-27 20:31 IST

ಮಂಗಳೂರು, ಎ.27: ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರ ಮಂಗಳೂರು ಪ್ರವಾಸ ಪರಿಷ್ಕರಣೆಗೊಂಡಿದೆ.

ಎ.29ರಂದು ಬೆಳಗ್ಗೆ 9:40ಕ್ಕೆ ವಿಶೇಷ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಉಪರಾಷ್ಟ್ರಪತಿ, ಬಳಿಕ ಹೆಲಿಕಾಪ್ಟರ್‌ನಲ್ಲಿ ಕಾಸರಗೋಡಿಗೆ ತೆರಳಲಿದ್ದಾರೆ.

ಮಧ್ಯಾಹ್ನ 1 ಗಂಟೆಗೆ ಮಂಗಳೂರಿಗೆ ಹಿಂದಿರುಗುವ ಅವರು 1:10ಕ್ಕೆ ವಿಶೇಷ ವಿಮಾನದ ಮೂಲಕ ಕೊಚ್ಚಿನ್‌ಗೆ ನಿರ್ಗಮಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News