ಪಾತುಮ್ಮ

Update: 2018-04-28 12:10 GMT

ಮಂಗಳೂರು, ಎ.28: ಪಾವೂರು ಗ್ರಾಮದ ಮಲಾರ್ ಅರಸ್ತಾನದ ದಿ. ಎಂ.ಟಿ.ಅಬ್ದುಲ್ ರಹ್ಮಾನ್ ಅವರ ಪತ್ನಿ ಪಾತುಮ್ಮ (83) ಶುಕ್ರವಾರ ತಡರಾತ್ರಿ ಸ್ವಗೃಹದಲ್ಲಿ ನಿಧನರಾದರು.

ಪಾತುಮ್ಮ ಕಳೆದ ಹಲವು ವರ್ಷಗಳಿಂದ ಅಸೌಖ್ಯದಿಂದಿದ್ದರು. ಮೃತರು ಮಂಗಳೂರು ತಾಪಂ ಅಧ್ಯಕ್ಷ ಮುಹಮ್ಮದ್ ಮೋನು ಸಹಿತ ಮೂವರು ಪುತ್ರರು, ಇಬ್ಬರು ಪುತ್ರಿಯರು ಮತ್ತು ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ಮೃತರ ಅಂತ್ಯಸಂಸ್ಕಾರವು ಮಲಾರ್ ಅಲ್ ಮುಬಾರಕ್ ಜುಮಾ ಮಸೀದಿಯ ದಫನ ಭೂಮಿಯಲ್ಲಿ ನೆರವೇರಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ಸಿ.ಸುಂದರ್
ವಸಂತಿ