ಸುರೇಶ್ ಕುಮಾರ್ ವೈ

Update: 2018-04-29 16:55 GMT

ಉಡುಪಿ, ಎ.29: ಸುರತ್ಕಲ್ ಎನ್‌ಐಟಿಕೆಯ ನಿವೃತ್ತ ಅಸೋಸಿಯೇಟ್ ಪ್ರೊಫೆಸರ್ ಪಾಂಗಾಳ ನಿವಾಸಿ ಸುರೇಶ್ ಕುಮಾರ್ ವೈ.(62) ಅಲ್ಪಕಾಲದ ಅಸೌಖ್ಯದಿಂದ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ರವಿವಾರ ಬೆಳಗ್ಗೆ ನಿಧನ ಹೊಂದಿದರು.

ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ