ಹಸನಬ್ಬ ಮಾಸ್ಟರ್ ಮಹಿಳಾ ಪದವಿ ಪೂರ್ವ ಕಾಲೇಜಿಗೆ ಶೇ. 100 ಫಲಿತಾಂಶ

Update: 2018-05-01 09:06 GMT

ಕಾಟಿಪಳ್ಳ, ಎ. 30: ಇಲ್ಲಿನ ನೂರುಲ್ ಹುದಾ ಎಜ್ಯುಕೇಶನ್ ಟ್ರಸ್ಟ್ ನಡೆಸುತ್ತಿರುವ ಹಸನಬ್ಬ ಮಾಸ್ಟರ್ ಮಹಿಳಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ. ಪರೀಕ್ಷೆಗೆ ಹಾಜರಾದ 33 ವಿದ್ಯಾರ್ಥಿಗಳೂ ತೇರ್ಗಡೆ ಹೊಂದಿ ಶೇ. 100 ಫಲಿತಾಂಶ ಪಡೆದಿದ್ದಾರೆ.

ತೇರ್ಗಡೆಯಾದ ವಿದ್ಯಾರ್ಥಿನಿಯರಲ್ಲಿ ವಿಶಿಷ್ಠ ಶ್ರೇಣಿಯಲ್ಲಿ 11 ಮತ್ತು 18 ಮಂದಿ ಪ್ರಥಮ ದರ್ಜೆಯಲ್ಲಿ ಪಾಸಾಗಿದ್ದಾರೆ. ಖತೀಜ ಸೌದ 544 , ಮಿಸ್ರಿಯಾ ಬಾನು 544 ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನಿಗಳಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News