×
Ad

ಮೇ 2: ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ, ಡಿ.ಕೆ.ಶಿ ದ.ಕ.ಜಿಲ್ಲೆಗೆ

Update: 2018-04-30 20:49 IST

ಮಂಗಳೂರು, ಎ.30: ಕೇರಳದ ಮಾಜಿ ಮುಖ್ಯ ಮಂತ್ರಿ ಉಮ್ಮನ್ ಚಾಂಡಿ, ಕಾಂಗ್ರೆಸ್ ಮುಖಂಡರಾದ ಡಿ.ಕೆ.ಶಿವಕುಮಾರ್ ಮೇ 2ರಂದು ಬೆಳ್ತಂಗಡಿ ಪುತ್ತೂರು, ಬೆಳ್ತಂಗಡಿ ಮತ್ತು ಸಜಿಪ, ಮಂಗಳೂರಿನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News