×
Ad

ಮೇ 5: ಪ್ರಧಾನಿ ಮೋದಿ ಮಂಗಳೂರಿಗೆ

Update: 2018-05-01 13:17 IST

ಮಂಗಳೂರು, ಮೇ 1: ಪ್ರಧಾನಿ ನರೇಂದ್ರ ಮೋದಿ  ಮೇ 5 ರಂದು ಸಂಜೆ 5.30ಕ್ಕೆ ಮಂಗಳೂರಿಗೆ ಆಗಮಿಸಲಿದ್ದಾರೆ.

ಅವರು ಮಂಗಳೂರಿನ ನೆಹರು ಮೈದಾನದಲ್ಲಿ ನಡೆಯಲಿರುವ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸುವರು ಎಂದು ಮಂಗಳೂರಿನಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News