×
Ad

ಹೊಳೆಯಲ್ಲಿ ಮುಳುಗಿ ಮೃತ್ಯು

Update: 2018-05-06 20:46 IST

ಕುಂದಾಪುರ, ಮೇ 6: ಬಸ್ರೂರು ಬಾಳೆಹಿತ್ಲು ಎಂಬಲ್ಲಿ ರವಿವಾರ ಬೆಳಗ್ಗೆ ವಾರಾಹಿ ನದಿಯಲ್ಲಿ ಸ್ನಾನ ಮಾಡುತ್ತಿದ್ದ ಸ್ಥಳೀಯ ನಿವಾಸಿ ಅಂತೋನಿ ಪಿಯುಸ್ ಡಿಸೋಜ(51) ಎಂಬವರು ಅಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News