×
Ad

ಚಿಕ್ಕಮಗಳೂರು: ಭುವನೇಂದ್ರ ವಿದ್ಯಾಸಂಸ್ಥೆಗೆ ಶೇ.100 ಫಲಿತಾಂಶ

Update: 2018-05-07 23:02 IST

ಚಿಕ್ಕಮಗಳೂರು, ಮೇ 7: ಭುವನೇಂದ್ರ ವಿದ್ಯಾಸಂಸ್ಥೆಯಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶವನ್ನು ಪಡೆದುಕೊಂಡಿದೆ. 

ಪರೀಕ್ಷೆಗೆ ಹಾಜರಾದ 26 ವಿದ್ಯಾರ್ಥಿಗಳಲ್ಲಿ ಅತ್ಯುತ್ತಮ ಶ್ರೇಣಿ 3 ಹಾಗೂ ಉಳಿದ ವಿದ್ಯಾರ್ಥಿಗಳು ಪ್ರಥಮ ಗಳಿಸಿದ್ದಾರೆ. ಲಿಕಿತ್ ಎಚ್.ಡಿ. 579, ಕವನಾ  553, ಸಚಿನ್ 548 ಪಡೆದು ಉತ್ತಮ ಸಾಧನೆ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News