ಯಡಿಯೂರಪ್ಪ, ಡಾ.ಜಿ.ಪರಮೇಶ್ವರ್, ಕುಮಾರಸ್ವಾಮಿ ಮತದಾನ
Update: 2018-05-12 12:28 IST
ಶಿಕಾರಿಪುರ, ಮೇ 12: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಶಿಕಾರಿಪುರದಲ್ಲಿ ಮತ ಚಲಾಯಿಸಿದರು.
ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ತುಮಕೂರಿನಲ್ಲಿ ಹಾಗು ಮಾಗಡಿ ಕ್ಷೇತ್ರದ ಕೇತಗನ ಹಳ್ಳಿ ಮತಗಟ್ಟೆಯಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಅವರ ಪತ್ನಿ ಅನಿತಾ ಕುಮಾರಸ್ವಾಮಿ ಮತದಾನ ಮಾಡಿದರು.
ಈ ಸಂದರ್ಭ ಮಾಗಡಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎ.ಮಂಜುನಾಥ್ ಇದ್ದರು.