×
Ad

ಲೊಟ್ಟೆಗೊಲ್ಲಹಳ್ಳಿ : ಮೇ 14ರಂದು ಮರು ಮತದಾನ

Update: 2018-05-12 22:07 IST

ಬೆಂಗಳೂರು, ಮೇ 12: ಹೆಬ್ಬಾಳ ವಿಧಾನಸಭಾ ಕ್ಷೇತ್ರದ ರಾಧಾಕೃಷ್ಣ ವಾರ್ಡ್‌ನ ಲೊಟ್ಟೆಗೊಲ್ಲಹಳ್ಳಿಯಲ್ಲಿರುವ ಗಾಂಧಿ ವಿದ್ಯಾಲಯದಲ್ಲಿ ಸ್ಥಾಪಿಸಿದ್ದ ಮತಗಟ್ಟೆ ಸಂಖ್ಯೆ 2ರಲ್ಲಿ ಇವಿಎಂನಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ಒಂದು ಮತದಾನ ಆಗಲಿಲ್ಲ. ಈ ಹಿನ್ನೆಲೆಯಲ್ಲಿ ಮೇ 14ರಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ಮರು ಮತದಾನ ನಡೆಸಲು ನಿರ್ಧರಿಸಲಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿ ಸಂಜೀವ್‌ ಕುಮಾರ್ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News