ಮೇ 14: ದಾರುಲ್ ಇರ್ಶಾದ್ ಮಾಣಿಯಲ್ಲಿ ‘ಅಹ್ಸನಿ ಸಂಗಮ’
Update: 2018-05-13 00:33 IST
ಮಂಗಳೂರು, ಮೇ 13: ಮಾಣಿಯ ದಾರುಲ್ ಇರ್ಶಾದ್ ಸಂಸ್ಥೆಯಲ್ಲಿ ಮೇ 14 ರಂದು ಬೆಳಗ್ಗೆ 10 ಗಂಟೆಗೆ ‘ಅಹ್ಸನಿ ಸಂಗಮ’ ನಡೆಯಲಿದೆ. ಕಾರ್ಯಕ್ರಮವನ್ನು ಶೈಖುನಾ ಮಾಣಿ ಉಸ್ತಾದ್ ಉದ್ಘಾಟಿಸಲಿದ್ದಾರೆ. ಇ.ಅಬ್ದುಲ್ಲಾ ಅಹ್ಸನಿ ಚಂಙಾಣಿ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.