ಡಿಸಿಸಿ ಹಂಗಾಮಿ ಅಧ್ಯಕ್ಷರ ನಿಯೋಜನೆ
Update: 2018-05-14 22:03 IST
ಬೆಂಗಳೂರು, ಮೇ 14: ಧಾರವಾಡ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಹಂಗಾಮಿ ಅಧ್ಯಕ್ಷರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಅನಿಲ್‌ಕುಮಾರ್ ಪಾಟೀಲ್ ಅವರನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಆದೇಶ ಹೊರಡಿಸಿದ್ದಾರೆ.