ಮೂಡುಬಿದಿರೆ: ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೋಟ್ಯಾನ್ ಗೆ ಭರ್ಜರಿ ಜಯ
Update: 2018-05-15 11:30 IST
ಮಂಗಳೂರು, ಮೇ 15: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮೂಡುಬಿದಿರೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೋಟ್ಯಾನ್ 29653 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ನ ಅಭಯಚಂದ್ರ ಜೈನ್ ಸೋಲನುಭವಿಸಿದ್ದಾರೆ.