×
Ad

ಗಮನ ಸೆಳೆದ ಗಣ್ಯರ ಕ್ಷೇತ್ರಗಳ ಫಲಿತಾಂಶ: ರಾಮನಗರ

Update: 2018-05-15 17:42 IST

ರಾಮನಗರ, ಮೇ.14: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ರಾಮನಗರ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಹೆಚ್.ಡಿ ಕುಮಾರಸ್ವಾಮಿ 92,626 ಮತಗಳನ್ನು ಪಡೆದು ತನ್ನ ಪ್ರತಿಸ್ಪರ್ಧಿಯಾಗಿದ್ದ ಕಾಂಗ್ರೆಸ್ ನ ಇಕ್ಬಾಲ್ ಹುಸೈನ್ ಎಚ್.ಎ (69990 ಮತ) ವಿರುದ್ಧ 22,636 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News