×
Ad

ಕಾಂಗ್ರೆಸ್ -ಜೆಡಿಎಸ್ ಸರಕಾರ ರಚನೆಗೆ ಹಕ್ಕುಮಂಡನೆ

Update: 2018-05-15 18:20 IST

ಬೆಂಗಳೂರು,ಮೇ 15: ರಾಜ್ಯದಲ್ಲಿ  ಸಮ್ಮಿಶ್ರ ಸರಕಾರ ರಚನೆಗೆ ತಯಾರಿ ನಡೆಸಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಇಂದು ಸಂಜೆ ರಾಜ್ಯಪಾಲ ವಜೂ ಭಾಯಿ ವಾಲಾ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಮುಖ್ಯ ಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ನೇತೃತ್ವದ ನಿಯೋಗ  ರಾಜ್ಯಪಾಲರನ್ನು ಭೇಟಿಯಾಗಿ ಸರಕಾರ ರಚನೆಗೆ ಅವಕಾಶ ನೀಡುವಂತೆ ಮನವಿ ಮಾಡಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News