×
Ad

ರಾಜ್ಯದ ನೂತನ ಅಡ್ವೊಕೇಟ್ ಜನರಲ್ ಆಗಿ ಹಿರಿಯ ವಕೀಲ ಪ್ರಭುಲಿಂಗ ನಾವಡಗಿ ನೇಮಕ

Update: 2018-05-17 21:49 IST

ಬೆಂಗಳೂರು, ಮೇ 17: ರಾಜ್ಯದ ನೂತನ ಅಡ್ವೋಕೇಟ್ ಜನರಲ್ ಆಗಿ ಹಿರಿಯ ನ್ಯಾಯವಾದಿ ಪ್ರಭುಲಿಂಗ ನಾವಡಗಿ ಅವರನ್ನು ನೇಮಕ ಮಾಡಿ ರಾಜ್ಯಪಾಲ ವಜೂಬಾಯಿ ವಾಲಾ ಅವರು ಗುರುವಾರ ರಾತ್ರಿ ಆದೇಶ ಹೊರಡಿಸಿದ್ದಾರೆ.

ನಿಕಟಪೂರ್ವ ಅಡ್ವೋಕೆಟ್ ಜನರಲ್ ಆಗಿದ್ದ ಮಧುಸೂದನ್ ಆರ್. ನಾಯಕ್ ಅವರ ರಾಜೀನಾಮೆ ಹಿನ್ನೆಲೆಯಲ್ಲಿ ಆ ಸ್ಥಾನಕ್ಕೆ ನೂತನ ಅಡ್ವೋಕೇಟ್ ಜನರಲ್ ಅವರನ್ನು ನಿಯೋಜನೆ ಮಾಡಿ ಆದೇಶ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News