ಬಿಜೆಪಿ ಸೋಲಿನ ಬಗ್ಗೆ ಪರಾಮರ್ಶೆ : ಬಿಎಸ್ ವೈ

Update: 2018-05-20 05:57 GMT

ಬೆಂಗಳೂರು, ಮೇ 20:  ಪರಾಜಿತ ಬಿಜೆಪಿ ಅಭ್ಯರ್ಥಿಗಳ ಸಭೆಯನ್ನು ಮೇ 23ರಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆಸಿ,ಅವರಲ್ಲಿ ಧೈರ್ಯ ತುಂಬುವ ಕೆಲಸ ಮಾಡಲಾಗುವುದು ಎಂದು ಮಾಜಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪರಾಜಿತ ಅಭ್ಯರ್ಥಿಗಳ ಸೋಲಿನ ಬಗ್ಗೆ ಪರಾಮರ್ಶಿಸುತ್ತೇವೆ. 2019ರ ಲೋಕಸಭಾ ಚುನಾವಣೆಗೆ ಸಿದ್ದತೆ ನಡೆಸುವುದಾಗಿ ಅವರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News