ಐಎಎಸ್, ಕೆಎಎಸ್‌ಗೆ ಉಚಿತ ಐಎಎಸ್, ಕೆಎಎಸ್‌ಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ

Update: 2018-05-21 18:25 GMT

ಉಡುಪಿ, ಮೇ 21: 2018-19ನೇ ಸಾಲಿನ ಐಎಎಸ್, ಕೆಎಎಸ್ ಹಾಗೂ ಬ್ಯಾಂಕಿಂಗ್ ಪ್ರೊಬೇಷನರಿ ಆಫೀಸರ್ಸ್‌ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡಲು ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1,2(ಎ),3(ಎ) ಹಾಗೂ 3(ಬಿ)ಗಳಿಗೆ ಸೇರಿದಅರ್ಹ ಅ್ಯರ್ಥಿಗ ಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ 30 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಇಲಾಖಾ ವೆಬ್‌ಸೈಟ್ -www.backwardclasses.kar.nic.in -  ನ್ನು ನೋಡಬಹುದು. ಅರ್ಜಿ ಸಲ್ಲಿಸುವಾಗ ತಾಂತ್ರಿಕ ತೊಂದರೆಯಾದಲ್ಲಿ ದೂರವಾಣಿ ಸಂಖ್ಯೆ: 080- 65970009 ಹಾಗೂ ಕಛೇರಿ ದೂರವಾಣಿ ಸಂಖ್ಯೆ: 0820-2574881ನ್ನು ಸಂಪರ್ಕಿಸುವಂತೆ ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News