ದ.ಕ.: ಸೆ.144 ನಿಷೇಧಾಜ್ಞೆ ಮುಂದುವರಿಕೆ

Update: 2018-05-22 16:44 GMT

ಮಂಗಳೂರು, ಮೇ 22: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ ದ.ಕ. ಜಿಲ್ಲೆಯಲ್ಲಿ ಸೆ. 144 ನಿಷೇಧಾಜ್ಞೆಯನ್ನು ಮೇ 25ರ ಬೆಳಗ್ಗೆ 6 ಗಂಟೆಯವರೆಗೆ ಮುಂದುವರಿಸಿ ದ.ಕ.ಜಿಲ್ಲಾಧಿಕಾರಿ ಸೆಸಿಕಾಂತ್ ಸೆಂಥಿಲ್ ಆದೇಶಿಸಿದ್ದಾರೆ.

ವಿಶ್ವಾಸಮತ ಯಾಚನೆ ಹಿನ್ನೆಲೆಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿತ್ತು. ನಿಷೇಧಾಜ್ಞೆಯ ನಡುವೆಯೂ ಬಂಟ್ವಾಳ ತಾಲೂಕಿನ ವಿಟ್ಲ ಭಾಗದಲ್ಲಿ ಘರ್ಷಣೆ ನಡೆದಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News