×
Ad

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ಭಾರತ ಕ್ರಿಕೆಟ್ ತಂಡದ ಕೋಚ್ ರವಿಶಾಸ್ತ್ರಿ

Update: 2018-05-22 22:27 IST

ಉಡುಪಿ,ಮೇ 22: ಭಾರತ ಕ್ರಿಕೆಟ್ ತಂಡದ ಮುಖ್ಯ ತರಬೇತುದಾರ ಹಾಗೂ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಅವರು ಮಂಗಳವಾರ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪರ್ಯಾಯ ಪಲಿಮಾರು ಮಠಾಧೀಶ ಶ್ರೀವಿದ್ಯಾಧೀಶ ತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News