×
Ad

ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2018-05-25 21:25 IST

ಹಿರಿಯಡ್ಕ, ಮೇ 25: ವೈಯಕ್ತಿಕ ಕಾರಣದಿಂದ ಮನನೊಂದ ಕುಕ್ಕೆಹಳ್ಳಿ ಚೋಳಬೆಟ್ಟು ನಿವಾಸಿ ವನಜಾ ಮೂಲ್ಯ (55) ಎಂಬವರು ಮೇ 24ರಂದು ಮಧ್ಯಾಹ್ನ ವೇಳೆ ಮನೆಯಲ್ಲಿ ಯಾರೂ ಇಲ್ಲದ ಸಮಯ ಮಲಗುವ ಕೋಣೆ ಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಮಾಸೆಬೈಲು: ಅಮಾಸೆಬೈಲು ಗ್ರಾಮ ಜಡ್ಡಿನಗದ್ದೆ ನಿವಾಸಿ ಉದಯ ಶೆಟ್ಟಿ(37) ಎಂಬವರು ಮೇ 24ರಂದು ರಾತ್ರಿ ನೇಣು ಬಿಗಿದು ಆತ್ಮಹ್ಯತೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News