×
Ad

ಮೇ.28: ಮುಖ್ಯಮಂತ್ರಿ ಕುಮಾರಸ್ವಾಮಿ- ಪ್ರಧಾನಿ ಮೋದಿ ಭೇಟಿ

Update: 2018-05-26 22:22 IST

ಬೆಂಗಳೂರು,ಮೇ.26: ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಮೇ 28 ರಂದು ಸೋಮವಾರ ಬೆಳಗ್ಗೆ 11.30 ಕ್ಕೆ ನವದೆಹಲಿಯಲ್ಲಿ ಪ್ರಧಾನು ನರೇಂದ್ರ ಮೋದಿಯನ್ನು ಭೇಟಿ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News