ಐಎಎಸ್ ಅಧಿಕಾರಿ ವರ್ಗಾವಣೆ

Update: 2018-05-26 17:00 GMT

ಬೆಂಗಳೂರು, ಮೇ 26: ಐಎಎಸ್ ಅಧಿಕಾರಿ ಎಲ್.ಚಂದ್ರಶೇಖರ ನಾಯಕ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಣಕಾಸು ಇಲಾಖೆಯ ಉಪ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಿ ಶನಿವಾರ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News