ಮುಖ್ಯಮಂತ್ರಿ ಎಚ್ ಡಿಕೆ ಜನತಾದರ್ಶನ 3 ಗಂಟೆ ತಡವಾಗಿ ಆರಂಭ

Update: 2018-05-29 08:28 GMT

ಬೆಂಗಳೂರು, ಮೇ 29:  ಹತ್ತು ಗಂಟೆಗೆ ನಿಗದಿಯಾಗಿದ್ದ ಮುಖ್ಯ ಮಂತ್ರಿ ಹೆಚ್ ಡಿ ಕುಮಾರ ಸ್ವಾಮಿ ಅವರ ಜನತಾದರ್ಶನ ಮೂರು ಗಂಟೆ ತಡವಾಗಿ ಮಂಗಳವಾರ ಆರಂಭವಾಗಿದೆ.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ 10 ಗಂಟೆಗೆ ಆರಂಭವಾಗಬೇಕಿದ್ದ ಜನತಾದರ್ಶನ 1 ಗಂಟೆಗೆ ಆರಂಭವಾಗಿದೆ. ಮುಖ್ಯ ಮಂತ್ರಿ ಕುಮಾರಸ್ವಾಮಿ ಅವರು ಜನರ ಅಹವಾಲುಗಳನ್ನು ಸ್ವೀಕರಿಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News