ಸಿಇಟಿ: ವಿದ್ಯೋದಯ ಪದವಿ ಪೂರ್ವ ಕಾಲೇಜಿಗೆ ರ್ಯಾಂಕ್
Update: 2018-06-01 18:28 IST
ಉಡುಪಿ, ಜೂ.1: ಉಡುಪಿಯ ವಿದ್ಯೋದಯ ಟ್ರಸ್ಟ್‌ನ ಅಂಗಸಂಸ್ಥೆಯಾದ ವಿದ್ಯೋದಯ ಪದವಿಪೂರ್ವ ಕಾಲೇಜು 2018ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ (ಸಿಇಟಿ) ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದಿದೆ.
ಉಡುಪಿ, ಜೂ.1: ಉಡುಪಿಯ ವಿದ್ಯೋದಯ ಟ್ರಸ್ಟ್‌ನ ಅಂಗಸಂಸ್ಥೆಯಾದ ವಿದ್ಯೋದಯ ಪದವಿಪೂರ್ವ ಕಾಲೇಜು 2018ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ (ಸಿಇಟಿ) ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದಿದೆ. ಇಂಜಿನಿಯರಿಂಗ್‌ನಲ್ಲಿ ಚಿನ್ಮಯ ಎನ್. 139ನೇ ರ್ಯಾಂಕ್, ನಿಸರ್ಗ 576, ಅನಸ್ ಮಹಮ್ಮದ್ ಅಶ್ರಫ್ 669, ವೆಂಕಟೇಶ್ ಸುಬ್ರಹ್ಮಣ್ಯ ಅಯ್ಯರ್ ಗಿರಿ 814, ಅಕ್ಷಯ ಉಪಾಧ್ಯ 853, ರುಶಾಲ್ ಕಲ್ಕೂರ 1200 ಹಾಗೂ ಸೌರಭ್ ಎಸ್. ಸಾಲಿಯಾನ್ 1500ನೇ ರ್ಯಾಂಕ್ ಗಳಿಸಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಎ. ಲಕ್ಷ್ಮೀನಾರಾಯಣ ಛಾತ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.