ಜೂ.3: ದ್ಸಿಕ್ರ್ ಹಲ್ಕಾ
Update: 2018-06-01 20:19 IST
ಮಂಗಳೂರು, ಜೂ.1: ತಲಪಾಡಿ ಸಮೀಪದ ಕೆ.ಸಿ.ರೋಡ್‌ನ ಅಲ್ ಮುಬಾರಕ್ ಜುಮಾ ಮಸೀದಿಯಲ್ಲಿ ಜೂ.3ರಂದು ರಾತ್ರಿ 10ಕ್ಕೆ ಅಲ್‌ಹಾಜ್ ಕೆ.ಪಿ.ಹುಸೈನ್ ಸಅದಿ ಕೆ.ಸಿ.ರೋಡ್ ನೇತೃತ್ವದಲ್ಲಿ ದ್ಸಿಕ್ರ್ ಹಲ್ಕಾ ಮತ್ತು ಕೂಟು ಪ್ರಾರ್ಥನೆ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.